ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಅವಘಡ ನಡೆದಿದೆ.
ಕೊಡಗು ಜಿಲ್ಲೆಯ ಶನಿವಾರಸಂತೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದ್ದು, ಗುಡುಗಳಲೆ ಬಳಿ ನಿಯಂತ್ರಣ ಕಳೆದುಕೊಂಡ ಲಾರಿ ಮಗುಚಿ ಬಿದ್ದಿದೆ.
ಆಂಧ್ರಪ್ರದೇಶದಿಂದ ಸೋಮವಾರಪೇಟೆಗೆ ಆಗಮಿಸುತ್ತಿದ್ದ ಲಾರಿಯಲ್ಲಿ ಇದ್ದ ಚಾಲಕ ಮತ್ತು ಇತರರು ಅದೇಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ