fbpx

ಅಕ್ರಮ ಮದ್ಯ ಮಾರಾಟ

ಸೋಮವಾರಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗೋಣಿಮರೂರು ಗ್ರಾಮದ ಲಕ್ಷ್ಮಿ ವೆಂಕಟೇಶ್ವರ ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಮದ್ಯದ ಪೊಟ್ಟಣಗಳನ್ನು ವಶಕ್ಕೆ ಪಡೆದು,ಅಂಗಡಿ ಮಾಲೀಕನನ್ನು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಗಿದೆ.

error: Content is protected !!