fbpx

ಅತಿವೃಷ್ಟಿ ಪ್ರದೇಶ ಪರಿಶೀಲನೆ

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಕುಶಾಲನಗರದಿಂದ ಸಂಪಾಜೆ ವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೆದ್ದಾರಿಯಲ್ಲಿ ರಸ್ತೆ,ಬರೆ ಕುಸಿತದ ಬಗ್ಗೆ ವೀಕ್ಷಣೆ ಮಾಡಿ ತಕ್ಷಣದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದರ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

error: Content is protected !!