fbpx

ಅತ್ಯಾಚಾರಿಗಳ ಬಂಧಿಸಿ ಶಿಕ್ಷಿಸಬೇಕು ಎಂದು ಮನವಿ ಪತ್ರ ಸಲ್ಲಿಕೆ

ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಹಾಗೂ ದಂಡಾಧಿಕಾರಿಗಳಾದ ಪ್ರಕಾಶ್ ರವರಿಗೆ ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರಿಗಳನ್ನು ನಡೆಸಿದ ಅಪರಾಧಿಗಳನ್ನು ಪತ್ತೆ ಹಚ್ಚಿ ಹಾಗೂ ನಿರ್ದಾಕ್ಷಿಣ್ಯವಾಗಿ ಶಿಕ್ಷೆಯನ್ನು ಆಗ್ರಹಿಸಿ, ಸಾಗರ್ ತೊರೆನೂರುರವರು ಮನವಿ ಸಲ್ಲಿಸಿದರು.

error: Content is protected !!