fbpx

ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

ಮಡಿಕೇರಿ : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ರಮೇಶ್ ಹೊಳ್ಳ ಅವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಂಘ ಪರಿವಾರ ಮತ್ತು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ ರಮೇಶ್ ಹೊಳ್ಳ ಅವರಿಗೆ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಸಂಘ ಹಾಗೂ ಪಕ್ಷದ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.

error: Content is protected !!