ಅಧ್ಯಯನ ಕೇಂದ್ರ ತಂಡದ ಅಧಿಕಾರಿಗಳಿಂದ ವೀಕ್ಷಣೆ

ಮುಂಗಾರು ಮಳೆಯಿಂದ ಕೊಡಗು ಜಿಲ್ಲೆಯಲ್ಲಿ ಆಗಿರುವ ಹಾನಿ ಬಗ್ಗೆ ಅಧ್ಯಯನ ಕೇಂದ್ರ ತಂಡದ ಅಧಿಕಾರಿಗಳು ಮಡಿಕೇರಿ ತಾಲ್ಲೂಕಿನ ಸೀಮೆಹುಲ್ಲು ಕಜೆ ಬಳಿ ಉಂಟಾಗಿರುವ ಭೂಕುಸಿತ, ಕಾಫಿ ಬೆಳೆ ಹಾನಿ, ಮದೆನಾಡು ಬಳಿಯ ಕರ್ತೋಜಿ ಹೆದ್ದಾರಿ ಭೂಕುಸಿತ ಪ್ರದೇಶ, ಕೊಯನಾಡು ಶಾಲೆ ಬಳಿ ಭೂಕುಸಿತ ಹಾಗೂ ಕಿಂಡಿ ಅಣೆಕಟ್ಟು ಪ್ರದೇಶವನ್ನು ಬುಧವಾರ ವೀಕ್ಷಿಸಿದರು.

error: Content is protected !!