fbpx

ಅನಧಿಕೃತ ಗಣಿಗಾರಿಕೆ ಪ್ರಕರಣ: ಲಾರಿ, ಹರಳು ಕಲ್ಲುಗಳು ವಶಕ್ಕೆ

ಇತ್ತೀಚೆಗೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಪೊಲೀಸರು ವಶಪಡಿಸಿಕೊಂಡ ಅನಧಿಕೃತ ಗಣಿಗಾರಿಕೆ ಕಲ್ಲುಗಳು ಅಸಲಿಗೆ ಈ ಕಲ್ಲುಗಳು ಹರಳು ಕಲ್ಲುಗಳು ಎಂದು ಬೆಳಕಿಗೆ ಬಂದಿದೆ.

ಮಡಿಕೇರಿ ತಾಲ್ಲೂಕಿನ ಮೇಕೇರಿ ಗ್ರಾಮದಲ್ಲಿ ಅನಧಿಕೃತ ಗಣಿಗಾರಿಕೆ ನಡೆದು ಅನಧಿಕೃತ ವಾಗಿ ಸಾಗಿಸುತ್ತಿದ್ದ ಸಂದರ್ಭ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ಲಾರಿ ಸಹಿತ ಹರಳು ಕಲ್ಲು ಒಳಗೊಂಡ ಕಲ್ಲುಗಳನ್ನು ವಶಕ್ಕೆ ಪಡೆದಿದುಕೊಂಡಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

error: Content is protected !!