fbpx

ಅನಧಿಕೃತ ಹೋಂಸ್ಟೇಗಳನ್ನು ಮುಚ್ಚಿಸುವಂತೆ ಕನ್ನಡಪರ ಸಂಘಟನೆಗಳ ಒತ್ತಾಯ

ಕೊಡಗು: ಮಡಿಕೇರಿ ನಗರದಲ್ಲಿ ಗ್ಯಾಸ್ ಗೀಸರ್ ಬಳಕೆಯಿಂದ ಪ್ರವಾಸಿ ಮಹಿಳೆಯು ಮೃತಪಟ್ಟಿದ್ದು ಇದರ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಈ ಹೋಂಸ್ಟೇ ಅಧಿಕೃತ ವೆ ಅನಾಧಿಕೃತ ವೇ ಎಂದು ತನಿಖೆ ನಡೆಸಿ ಇದಕ್ಕೆ ಸಂಬಂಧಪಟ್ಟ ಪ್ರವಾಸೋದ್ಯಮ ಇಲಾಖೆ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು ಕೊಡಗು ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಹೋಂಸ್ಟೇಗಳನ್ನು ರದ್ದುಗೊಳಿಸಿ, ಪರವಾನಗಿ ಪಡೆಯದೇ ಇರುವ ಹೋಂಸ್ಟೇಗಳ ಮೇಲೆ ಕ್ರಮ ಜರುಗಿಸುವಂತೆ ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ಹಾಗೂ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಆಗ್ರಹಿಸಿದೆ.

error: Content is protected !!