fbpx

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನಾಪೋಕ್ಲು ಸಮೀಪದ ಕೊಟ್ಟಮುಡಿ ಬದಿಯ ಕಾವೇರಿ ನದಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮೃತದೇಹ ತೇಲಿ ಬಂದಿದೆ.

ನದಿಯ ದಡದಲ್ಲಿ ಶೂಗಳು ದೊರೆತಿದ್ದು ಇದೊಂದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.ಪೊಲೀಸರು ಮತ್ತು ಸ್ಥಳೀಯರ ಸಹಾಯದಿಂದ ಮೃತದೇಹವನ್ನು ನದಿಯಿಂದ ಹೊರ ತೆಗಿಯಲಾಗಿದ್ದು ಮಡಿಕೇರಿಯ ಶವಗಾರಕ್ಕೆ ಸಾಗಿಸಲಾಗಿದೆ.

error: Content is protected !!