ಅಪರಿಚಿತ ಶವ ಪತ್ತೆ

ಕಾವೇರಿ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವವೊಂದು ಪತ್ತೆಯಾಗಿದೆ.

ಕಣಿವೆ ಬಳಿ ತೇಲುತಿದ್ದ ಮೃತದೇಹ ಕಂಡು ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಕುಶಾಲನಗರ ಗ್ರಾಮಾಂತರ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!