May 1, 2021

ಅಪಾಯದತ್ತ ಕೊಡಗು

ಕೊಡಗು: ಜಿಲ್ಲೆಯಲ್ಲಿ ಕೊರೊನಾ ತಾಂಡವವಾಡುತ್ತಿದ್ದು ಇನ್ನು 15 ದಿನದಲ್ಲಿ ಗಂಭೀರ ಸ್ವರೂಪ ಪಡೆದುಕೊಳ್ಳುವ ಲಕ್ಷಣ ಕಾಣುತ್ತಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಸ್ಷಷ್ಟಪಡಿಸಿದೆ.

ತೀವ್ರ ಗತಿಯಲ್ಲಿ ಕೊಡಗಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಪರಿಣಾಮ ಕಳೆದ 24 ಗಂಟೆಯಲ್ಲಿ 7 ಮಂದಿ ಸಾವನಪ್ಪಿದ್ದಾರೆ. ಇದಕ್ಕೆ ಬೆಂಗಳೂರು ಭಾಗದಿಂದ ಜಿಲ್ಲೆಗೆ ಆಗಮಿಸುವವರಿಂದಲೇ ಸೋಂಕಿದೆ, ಸೋಂಕಿತರು ಗ್ರಾಮೀಣ ಪ್ರದೇಶದ ಕಡೆ ತೆರಳುತ್ತಿದ್ದು, ಹಳ್ಳಿಯ ವ್ಯಾಪ್ತಿಯಲ್ಲಿನ ಪ್ರಕರಣ ಹೆಚ್ಚಾಗಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

error: Content is protected !!