ಅಪ್ಪಚ್ಚು ರಂಜನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒಕ್ಕಲಿಗರ ಸಂಘ ಆಗ್ರಹ!

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂಪಿ ಅಪಚ್ಚು ರಂಜನ್ ರಿಗೆ ಸಚಿವ ಸ್ಥಾನ ನೀಡುವಂತೆ ಸೋಮವಾರಪೇಟೆ ಒಕ್ಕಲಿಗರ ಸಂಘ ಆಗ್ರಹಿಸಿದೆ.
ಪ್ರಕೃತಿ ವಿಕೋಪ ಕೋವಿಡ್ ಸಂದರ್ಭದಲ್ಲಿ ಸಾಕಷ್ಪು ಕೆಲಸ ಮಾಡಿರುವ ರಂಜನ್ 5 ಬಾರಿ ಗೆದ್ದು ಪ್ರತಿಯೊಂದು ಜನಾಂಗವನ್ನು ಒಂದೇ ರೀತಿ ಕಾಣುತ್ತಿದ್ದರು ಎಂದು ಸಂಘದ ಅಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ.