fbpx

ಅರಣ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ!

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಅರಣ್ಯ ಇಲಾಖೆಯ 3085 ಹೊಸ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು. ಅರಣ್ಯ ಸಂಪುತ್ತು ಸಂರಕ್ಷಿಸಲು ಹಾಗೂ ಇಲಾಖೆಯನ್ನು ಮತ್ತಷ್ಟು ಸದೃಢಗೊಳಿಸಲು ವಿವಿಧ ಹಂತದ 3,085 ಹೊಸ ಹುದ್ದೆಗಳನ್ನು ಈ ವರ್ಷದಿಂದ ಭರ್ತಿ ಮಾಡಲು ಅನುಮತಿ ನೀಡಿರುವುದಾಗಿ ತಿಳಿಸಿದ್ದಾರೆ.

ರಾಜ್ಯ ಅರಣ್ಯ ಇಲಾಖೆಗೆ ಮತ್ತಷ್ಟು ಸಿಬ್ಬಂದಿ ಅಗತ್ಯವಿದ್ದು, ನೇಮಕ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

error: Content is protected !!