fbpx

ಅರಣ್ಯ ಇಲಾಖೆ ಸಿಬ್ಬಂದಿ ಸಾವು

ಕುಶಾಲನಗರದ ಆನೆಕಾಡಿನಲ್ಲಿ ಅರಣ್ಯ ಇಲಾಖೆಯ ಆರ್ ಆರ್ ಟಿ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ.ಮೂಲತಃ ನಾಗಪೂರದವರಾದ ಶಾಂತ(35) ಎಂಬುವವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.ಬೈಲಕುಪ್ಪೆ ಬಳಿ ನಡೆದ ಕಾರು ಮತ್ತು ಟ್ರಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಶಾಂತ ಮೃತಪಟ್ಟಿದ್ದು, ಕಳೆದ ಏಳು ವರ್ಷದಿಂದ ಆನೆಕಾಡಿನಲ್ಲಿ ಕರ್ತವ್ಯ ನಡೆಸುತ್ತಿದ್ದರು.

error: Content is protected !!