fbpx

ಅರಣ್ಯ ವೀಕ್ಷಕ ನಾಪತ್ತೆ

ಕರ್ತವ್ಯ ನಿಮಿತ್ತ ಅರಣ್ಯ ವೀಕ್ಷಕನೊಬ್ಬ ದಿಢೀರ್ ನಾಪತ್ತೆಯಾಗಿದ್ದಾರೆ , ವಿರಾಜಪೇಟೆ ತಾಲ್ಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿನ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪವನ್ (33 ) ನಾಪತ್ತೆಯಾದ ಅರಣ್ಯ ವೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವವರು.
ತಾಲ್ಲೂಕಿನ ಬಾಳೆಲೆ ಗ್ರಾಮದವರಾದ ಪವನ್ ಪಕ್ಕದ ನದಿಯಲ್ಲಿ ಈಜಲು ತೆರಳಿದ್ದ ಸಂದರ್ಭ ನಾಪತ್ತೆಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು,ದೂರಿನ ಅನ್ವಯ ನದಿ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

error: Content is protected !!