fbpx

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರಕಟ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2021 ನೇ ಸಾಲಿನ ಗೌರವ ಪ್ರಶಸ್ತಿಗೆ ಮೂವರು ಆಯ್ಕೆಯಾಗಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗೆ ಶ್ರೀ ಪಿ.ಜಿ. ಅಂಬೆಕಲ್ಲ್ , ರಂಗಭೂಮಿ ಕ್ಷೇತ್ರದಲ್ಲಿನ ಸಾಧನೆಗೆ ಶ್ರೀ ತುಕರಾಂ ಏನೆಕಲ್ಲು ಹಾಗು ಸಂಸ್ಕೃತಿ ಕ್ಷೇತ್ರದಲ್ಲಿನ ಸಾಧನೆಗೆ ಶ್ರೀ ಚಂಡೀರ ಬಸಪ್ಪ ಅವರುಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

error: Content is protected !!