fbpx

ಅ.30 ರಂದು ಜಿಲ್ಲಾಧಿಕಾರಿ ಅವರ ಗ್ರಾಮ ವಾಸ್ತವ್ಯ

ಜಿಲ್ಲಾಧಿಕಾರಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಅಕ್ಟೋಬರ್, 30 ರಂದು ಬೆಳಗ್ಗೆ 10 ಗಂಟೆಗೆ ಭಾಗಮಂಡಲದ ಗೌಡ ಸಮಾಜದಲ್ಲಿ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ತಿಳಿಸಿದ್ದಾರೆ.

error: Content is protected !!