ಆಕ್ಸಿಜನ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಚಾಲನೆ

ಕೋವಿಡ್ ನಂತರ ಕೊಡಗಿನ ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕದ ಟ್ಯಾಂಕ್ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮಡಿಕೇರಿ ನಂತರ ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿರುವ 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 6 ಸಚಿವರ ಲೀಟರ್ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣ ಕಾರ್ಯಕ್ಕೆ ಶಾಸಕ ಕೆ.ಜಿ ಬೋಪಯ್ಯ ಭೂಮಿ ಪೂಜೆ ಮೂಲಕ ಚಾಲನೆ ನೀಡಿದರು.

error: Content is protected !!