ಆನೆದಂತ ಮಾರಾಟ ಯತ್ನ: ಇಬ್ಬರ ಬಂಧನ

ಮಡಿಕೇರಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಕಾಟಿಗೇರಿ ಜಂಕ್ಷನ್ ನಲ್ಲಿ ಸಿಐಡಿ ಪೊಲೀಸ್ ಅರಣ್ಯ ಘಟಕದ ತಂಡ ಕಾರ್ಯಾಚರಣೆ ನಡೆಸಿ ಅಶೀತ್. ಪಿ ಮತ್ತು ಸುಭಾಷ್ ಎಂಬಿಬಿಬ್ಬರನ್ನು ಬಂಧಿಸಿ, ಒಂದು ಆನೆ ದಂತವನ್ನು ವಶಕ್ಕೆ ಪಡೆದಿದ್ದಾರೆ.

ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸವಿ ಮತ್ತು ತಂಡದಿಂದ ಕಾರ್ಯಾಚರಣೆ ನಡೆದಿತ್ತು.

error: Content is protected !!