ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಸೂಚನೆ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಸಂಬಂಧಿಸಿದಂತೆ ಹೆಚ್ಚಿನ ಜಾಗೃತಿ ಮೂಡಿಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದರ ಜೊತೆಗೆ ಎಫ್‌ಎಸ್‌ಎಸ್‌ಎಐ ನಡಿ ನೋಂದಣಿ/ ಪರವಾನಗಿ ಪಡೆಯುವ ಬಗ್ಗೆ ಚೇಂಬರ್ ಆಫ್ ಕಾಮರ್ಸ್ ಜೊತೆಗೆ ಕಾರ್ಯಗಾರ ಏರ್ಪಡಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

error: Content is protected !!