ಇನ್ನು ಮುಂದೆ ಮದರಾಸ, ಮಸೀದಿಗಳಲ್ಲಿ ಕನ್ನಡ ಕಲಿಕೆ

ಮದರಸಾ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಲು ಎಲಾಲಾ ರೀತಿ ಸಹಕಾರ ನೀಡಲಾಗುವುದು ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ತಿಳಿಸಿದ್ದಾರೆ.
ಅಖಿಲ ಕರ್ನಾಟಕ ಮಹಮದೀಯರ ವೇದಿಕೆ ಮತ್ತು ಅದರ ಸಹೋದರ ಸಂಸ್ಥೆಗಳ ಸಹಯೋಗದೊಂದಿಗೆ ಮಸೀದಿ,ಮದರಸಾಗಳಲ್ಲಿ ಕನ್ನಡ ಕಲಿಕಾ ಕೇಂದ್ರ ಮತ್ತು ಕನ್ನಡ ಸಂಸ್ಕೃತಿ ಶಿಬಿರಗಳನ್ನು ನಡೆಸಲು ಉದ್ದೇಶಿಸಿದ್ದು,ಕನ್ನಡ ಕಟ್ಟೋಣ ಎಂಬ ಧೇಯವನ್ನು ವೇದಿಕೆ ಹೊಂದಿರುವ ಹಿನ್ನಲೆಯಲ್ಲಿ,ಕನ್ನಡ ಅಭಿವೃದ್ದಿ ಪ್ರಾಧಿಕಾರ ಸಹಕಾರ ನೀಡಲಿದೆ ಎಂದು ಅವರು ತಿಳಿಸಿದರು.

error: Content is protected !!