fbpx

ಉತ್ತಮ ಶಿಕ್ಷಕಿ ಪ್ರಶಸ್ತಿ

ಕೊಡಗು: ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಜಿಲ್ಲೆಯ ಡಿ.ಎಂ ರೇವತಿ ಆಯ್ಕೆಯಾಗಿದ್ದಾರೆ.ಕಳೆದ 27 ವರ್ಷಗಳಿಂದ ಶಿಕ್ಷಕಿ ವೃತ್ತಿಯಲ್ಲಿರುವ ರೇವತಿರವರು ನಾಪೋಕ್ಲು ಮಾದರಿ ಪ್ರಾಥಮಿಕ ಶಾಲೆಯಲ್ಲಿ ವೃತ್ತಿ ಆರಂಭಿಸಿ ಇದೀಗ ಮಡಿಕೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

error: Content is protected !!