ಉಪನ್ಯಾಸಕ ದುರ್ಮರಣ

ಕೊಡಗು: ಗೋಣಿಕೊಪ್ಪದ ಕಾವೇರಿ ಕಾಲೇಜಿನಲ್ಲಿ ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕ ಚಂದನ್ ಎಂಬುವವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಶನಿವಾರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.

error: Content is protected !!