ಎಸ್ಪಿ ಭೇಟಿ ನೀಡಿ ತಪಾಸಣೆ

ಕೊಡಗು ಕೇರಳ ಗಡಿ ಪ್ರದೇಶದ ಮಾಕುಟ್ಟ ಚೆಕ್ ಪೋಸ್ಟ್ ಗೆ ಪೋಲಿಸ್ ವರಿಷ್ಟಾಧಿಕಾರಿ ಕೋವಿಡ್ ಸಂಬಂಧ ತಪಾಸಣೆ ನಡೆಸಿದರು.

ತಪಾಸಣೆ ವೇಳೆ ಕೇರಳ ಕಡೆಯಿಂದ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ ವಹಿಸಲು ಸೂಚನೆಗಳನ್ನು ನೀಡಲಾಯಿತು.

error: Content is protected !!