‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಗೆ ಚಾಲನೆ

‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಗೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಕ್ಕಂದೂರಿನಲ್ಲಿ ಶನಿವಾರ ಕಂದಾಯ ದಾಖಲೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಚಾಲನೆ ನೀಡಿದರು. ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಪಶ್ಚಿಮಘಟ್ಟ ಕಾರ್ಯಪಡೆ ಸಮಿತಿ ರಾಜ್ಯ ಅಧ್ಯಕ್ಷರಾದ ರವಿಕುಶಾಲಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಇತರರು ಇದ್ದರು.