fbpx

ಕಥಕ್ ನೃತ್ಯದಲ್ಲಿ ಕೊಡಗಿನಾಕೆಯ ಸಾಧನೆ

ಭರತನಾಟ್ಯವನ್ನು ಹೋಲುವ ಉತ್ತರ ಭಾರತದ ಕಥಕ್ ನೃತ್ಯದಲ್ಲಿ ಕೊಡಗಿನ ವಿದ್ಯಾರ್ಥಿನಿ ಸಾಧನೆ ಮಾಡಿದ್ದಾಳೆ.

ನಾಪೋಕ್ಲುವಿನಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ ಯುವ ಜನೋತ್ಸವ ಸ್ಪರ್ಧೆಯಲ್ಲಿ ಮಡಿಕೇರಿಯ ವಿಂಗ್ಸ್ ಆಫ್ ಫ್ಯಾಷನ್ ನೃತ್ಯ ಶಾಲೆಯ ವಿದ್ಯಾರ್ಥಿನಿ ಮೇಘ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

error: Content is protected !!