fbpx

ಕನ್ನಡ ಬಾವುಟಕ್ಕೆ ಅಪಮಾನ ಮಾಡಿದನ್ನು ಖಂಡಿಸುತ್ತೇನೆ: ಎಂ.ಪಿ ಕೇಶವ ಕಾಮತ್

ಮಡಿಕೇರಿ ಡಿ 16: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆಯ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿರುವುದು ಅಕ್ಷಮ್ಯ ಅಪರಾಧ. ರಾಷ್ಟ್ರೀಯ ಒಕ್ಕೂಟದ ವ್ಯವಸ್ಥೆಯಲ್ಲಿ ಇದು ದೇಶದ ಏಕತೆಗೆ ಧಕ್ಕೆ ತರುವ ವಿಚಾರವಾಗಿದ್ದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವುದಾಗಿ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ.

error: Content is protected !!