ಕಫ್ಯೂ೯ ಹಿನ್ನಲೆ ಪ್ರವಾಸಿ ಕೇಂದ್ರಗಳು ಬಂದ್!

ಕೊಡಗು ವಾರಾಂತ್ಯ ಕರ್ಫ್ಯೂ ಹಿನ್ನೆಲೆ ಪ್ರವಾಸಿ ಕೇಂದ್ರಗಳು ಬಂದ್ ಆಗಿವೆ, ಕುಶಾಲನಗರ ವ್ಯಾಪ್ತಿಯ ಕಾವೇರಿ ನಿಸರ್ಗಧಾಮ, ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಈ ನಡುವೆ ಹಾರಂಗಿ ಉದ್ಯಾನವನಕ್ಕೂ ಎರಡು ದಿನಗಳ ಕಾಲ ಪ್ರವೇಶ ನಿರ್ಬಂಧ ಮಾಡಲಾಗಿದೆ.
ಅರಣ್ಯ ಮತ್ತು ಅಣೆಕಟ್ಟು ಅಧಿಕಾರಿಗಳಿಂದ ಮಾಹಿತಿ.

error: Content is protected !!