ಕಲತ್ಮಾಡು ಗ್ರಾಮದಲ್ಲಿ ನಡೆದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮ

ಈ ದಿನ ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮವನ್ನು ಆಯೋಜಿಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಾಯಿತು.

ಇದೇ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ತೆರೆಯಲಾಗಿದ್ದ ರೇಬಿಸ್ ಕ್ಯಾಂಪ್, ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಕೌಂಟರ್, ಪೋಷಣ್ ಅಭಿಯಾನದ ಕೌಂಟರ್ ಇನ್ನಿತರೆ ಕೌಂಟರ್ ಗಳನ್ನು ಉದ್ಘಾಟಿಸಲಾಯಿತು.

error: Content is protected !!