ಕಾಂಗ್ರೆಸ್ ಪಕ್ಷ ತೊರೆದು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಸೋಮವಾರಪೇಟೆ ತಾಲ್ಲೂಕಿನ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಸ್ಥಳೀಯ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಅವರ ಅಧಿಕೃತ ಕಚೇರಿಯಲ್ಲಿ ಹತ್ತಕ್ಕೂ ಅಧಿಕ ಯುವಕರು ಕಾಂಗ್ರೆಸ್ಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾದರು.