ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಅಕ್ರಮ ಮರಗಳ ವಶ

ಕೊಡಗು: ಅಕ್ರಮವಾಗಿ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ 2 ಲಕ್ಷ ಮೌಲ್ಯದ ಮರಗಳನ್ನು ವಶ
ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ
ಸೋಮವಾರಪೇಟೆ ಸಮೀಪದ ಹಾನಗಲ್ಲು ಗ್ರಾಮದಲ್ಲಿ ಘಟನೆ ನಡೆದಿದೆ.

ಹಾನಗಲ್ಲು ಗ್ರಾಮದ ನಿವಾಸಿ
ಮಡಿಕೇರಿ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗು
ಹಾನಗಲ್ಲು ಗ್ರಾ.ಪಂ. ಮಾಜೀ ಉಪಾಧ್ಯಕ್ಷ-ಹಾಲಿ ಅಭ್ಯರ್ಥಿಯೂ ಆಗಿರುವ ಮಿಥುನ್ ಎಂಬುವವರ ಮನೆ ಮೇಲೆ ದಾಳಿ ನಡೆದಿದ್ದು,
ಬೀಟೆ, ತೇಗ, ಹೊನ್ನೆ, ನಂದಿ, ಅರಶಿಣ ತೇಗ ಜಾತಿಯ 176 ಸಿಎಫ್ ಟಿ ಪತ್ತೆಯಾಗಿದ್ದು
ಡಿಎಫ್‍ಓ ಪ್ರಭಾಕರನ್ ನೇತೃತ್ವದಲ್ಲಿ ದಾಳಿ ನಡೆದಿದೆ.

error: Content is protected !!