fbpx

ಕಾಡಾನೆ ಪ್ರವೇಶದಿಂದ ಭಯಗೊಂಡ ಕಾರ್ಮಿಕರು

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಕರಡಿಗೋಡುವಿನಲ್ಲಿ ಕಾಡಾನೆಗಳು ಪ್ರತ್ಯಕ್ಷವಾಗಿದೆ.

ಕಾಡಾನೆಗಳ ಘೀಳಿಡುವ ಶಬ್ದ ಕೇಳಿ ಗಾಬರಿಯಿಂದ ಕಾರ್ಮಿಕರು ಕಕ್ಕಾಬಿಕ್ಕಿಯಾಗಿ ಓಡಿದ್ದಾರೆ. ಅರಣ್ಯ ಇಲಾಖೆ ಆನೆಗಳನ್ನು ಕಾಡಿಗಟ್ಟುವ ಕಾರ್ಯದಲ್ಲಿ ತಕ್ಷಣ ಕಾರ್ಯಪ್ರವೃತರಾಗಿದ್ದಾರೆ

error: Content is protected !!