ಕಾಫಿ ತೋಟದಲ್ಲಿ ಕಾಡಾನೆ ಸಾವು

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಪೂಜೆಕಲ್ ಗ್ರಾಮದಲ್ಲಿ ಕಾಡಾನೆಯೊಂದು ಅನುಮಾಸ್ಪದ ರೀತಿಯಲ್ಲಿ ಸಾವನಪ್ಪಿದೆ.

ಇಲ್ಲಿನ ಕಾಕೇರ ಕಾಳಪ್ಪ ಎಂಬುವವರ ಕಾಫಿ ತೋಟದಲ್ಲಿ ಆನೆ ಮೃತಪಟ್ಟಿದ್ದು,ಇಂದು ಬೆಳಗ್ಗೆ ಬೆಳಕಿಗೆ ಬಂದಿದ್ದು ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!