ಕಾರಿನ ಮೇಲೆ ಮರ, ಭಾಗಶಃ ಜಖಂ

ಕೋವರ್ ಕೊಲ್ಲಿಯಲ್ಲಿ ರಸ್ತೆ ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಬಿದ್ದಿದ್ದು ಜಖಂಗೊಂಡಿದೆ. ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

error: Content is protected !!