fbpx

ಕಾರು ಅಪಘಾತ

ರಾಷ್ಟ್ರೀಯ ಹೆದ್ದಾರಿ 275ನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಕ್ಕದ ತೋಟವೊಂದಕ್ಕೆ ಬಿದ್ದ ಘಟನೆ ನಡೆದಿದೆ.

ಮಡಿಕೇರಿ ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

error: Content is protected !!