ಕಾರು-ಪಿಕಪ್ ಡಿಕ್ಕಿ

ಮಕ್ಕಂದೂರಿನಲ್ಲಿ ಪಿಕಪ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರು ಬಹುತೇಕ ನಜ್ಜುಗುಜ್ಜಾಗಿದೆ.

ಈ ನಡುವೆ ಎರಡು ವಾಹನದ ಚಾಲಕರು ವಾಹನ ಸರಿ ಮಾಡಿಕೊಡುವಂತೆ ವಾಗ್ವಾದಕ್ಕೆ ಇಳಿದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಸಂಧಾನಕ್ಕೂ ವಿಫಲವಾದ ಹಿನ್ನಲೆ
ಗ್ರಾಮಾಂತರ ಠಾಣೆಗೆ ಹಸ್ತಾಂತರಿಸಲಾಗಿದೆ. ಘಟನೆಯಲ್ಲಿ ಯಾವುದೇ ಅಪಾಯಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

error: Content is protected !!