ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆ

ವಿಶ್ವ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ ಮತ್ತು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಪೆಂಟಿಂಗ್ ಮತ್ತು ಕಾರ್ಪೆಂಟರ್ ಟೂಲ್ ಕಿಟ್ ವಿತರಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ಉಪಸ್ಥಿತರಿದ್ದರು.

error: Content is protected !!