ಕಾರ್ ಗಳ ಮುಖಾಮುಖಿ ಡಿಕ್ಕಿ

ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅಪಘಾತಗಳು ಮುಂದುವರೆದಿದೆ ಬೋಯಿಕೇರಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಡಿಕ್ಕಿಯ ಪರಿಣಾಮ ಎರಡು ಕಾರುಗಳು ಜಖಂಗೊಂಡಿದೆ ಕಾರಿನಲ್ಲಿದ್ದ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದು ಮಡಿಕೇರಿ ಗ್ರಾಮಾಂತರ ಪೊಲೀಸರಿಂದ ಮುಂದಿನ ಕ್ರಮ ಕೈಗೊಳ್ಳಲಾಗಿದೆ.