fbpx

ಕಾವೇರಿ ದಸರಾ ಅಧ್ಯಕ್ಷರಾಗಿ ಪ್ರಕಾಶ್ ನೇಮಕ

ಗೋಣಿಕೊಪ್ಪಲು ಶ್ರೀ ಕಾವೇರಿ ದಸರಾ ಸಮಿತಿಯ 45 ನೇ ವರ್ಷದ ದಸರಾ ಆಚರಣೆ ಸಂಬಂಧ 2022ನೇ ಸಾಲಿನ ಅಧ್ಯಕ್ಷರಾಗಿ ಬಿ.ಎನ್.ಪ್ರಕಾಶ್ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಗ್ರಾ.ಪಂ.ಸಾಮಾನ್ಯ ಸಭೆಯಲ್ಲಿ ಇಂದು ನಡೆದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. 45 ನೇ ವರ್ಷದ ದಸರಾ ಆಚರಣೆಗೆ ಗೋಣಿಕೊಪ್ಪಲು ದಸರಾ ಇತಿಹಾಸದಲ್ಲಿಯೇ ಮೊದಲ ಬಾರಿ ಕರ್ನಾಟಕ ರಾಜ್ಯ ಸರ್ಕಾರದಿಂದ ರೂ.50 ಲಕ್ಷ ಬಿಡುಗಡೆಯಾಗಿದೆ.

error: Content is protected !!