fbpx

ಕಾಶಿ ಯಾತ್ರೆಗೆ ಅನುದಾನ

ಪುರಾಣಪ್ರಸಿದ್ಧ ಪವಿತ್ರ ಕಾಶಿ ಶ್ರೀ ವಿಶ್ವನಾಥ ಮಂದಿರದ ದರ್ಶನಕ್ಕೆ ಕನ್ನಡಿಗರಿಗಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ.

ವಿಶ್ವನಾಥ ದರ್ಶನಕ್ಕೆ ಸಹಾಯಧನ, ವಿಶೇಷ ರೈಲು ವ್ಯವಸ್ಥೆ ಕಲ್ಪಿಸುವುದರೊಂದಿಗೆ, ಭಕ್ತರಿಗೆ ಸುಗಮ ಧಾರ್ಮಿಕ ಪ್ರಯಾಣಕ್ಕೆ ಪ್ರೋತ್ಸಾಹ ನೀಡಲಾಗಿದೆ.

ಕಾಶಿ ಯಾತ್ರೆಗೆ ಪ್ರೋತ್ಸಾಹ ನೀಡುವ ಸಲುವಾಗಿ ರಾಜ್ಯ ಸರ್ಕಾರ 1148 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ವಿಶೇಷ ರೈಲು ವ್ಯವಸ್ಥೆ ಮಾಡಿರುವುದರ ಜೊತೆಗೆ ಅರ್ಹ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ಪ್ರೋತ್ಸಾಹ ಧನ ಕೂಡ ನೀಡಲಿದೆ.

error: Content is protected !!