ಕುಶಾಲನಗರದಲ್ಲಿ ಜೆಡಿಎಸ್ ಭೂತ್ ಸಭೆ

ಕುಶಾಲನಗರ ತಾಲ್ಲೂಕಿನ ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಜೆಡಿಎಸ್ ಪಕ್ಷದ ಹಲವು ಭೂತ್ ಮಟ್ಟದ ಸಭೆ ನಡೆಸಿ ಸಮಿತಿಗಳನ್ನು ರಚಿಸುವ ಕುರಿತು ಪೂರ್ವ ಭಾವಿ ಸಭೆಯನ್ನು ನಡೆಸಲಾಯಿತು.

ಜೆಡಿಎಸ್ ಮುಖಂಡ ನಾಪಂಡ ಮುತ್ತಪ್ಪ ಮುಂದಾತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ನೂರಾರು ಯುವಕರು ಮತ್ತು ಸ್ಥಳೀಯರು ಭಾಗವಹಿಸಿದ್ದರು. ಇದೇ ಸಂದರ್ಭ ಹಲವು ಯುವಕರು ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡರು.