ಕುಶಾಲನಗರದಲ್ಲಿ ಶ್ರದ್ಧಾ ಭಕ್ತಿಯಿಂದ ಮಹಾಶಿವರಾತ್ರಿ ಆಚರಣೆ

ಮಹಾಶಿವರಾತ್ರಿ ಪ್ರಯುಕ್ತ ಕುಶಾಲನಗರದ ಸೋಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬೆಳಗಿನಿಂದ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಬಿಲ್ವಾರ್ಚನೆ, ಪುಷ್ಪಾ ಅಷ್ಟೋತರ, ನೈವೇದ್ಯ ಬಳಿಕ ಮಹಾಮಂಗಳಾರತಿ ನಡೆದ ನಂತರ ತೀರ್ಥ ಪ್ರಸಾದ ವಿತರಣೆ ನಡೆಸಲಾಯಿತು.

error: Content is protected !!