ಕುಶಾಲನಗರ ತಾಲ್ಲೂಕು ಕಚೇರಿಯಲ್ಲಿ ಜನ ಜಾಗೃತಿ

ಕುಶಾಲನಗರ ತಾಲ್ಲೂಕು ಆಡಳಿತ, ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಕೊಡಗು ಜಿಲ್ಲಾ ಸಮಿತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕು ಕಚೇರಿಯಲ್ಲಿ ಜನಜಾಗೃತಿ ನಡೆಸಲಾಯಿತು.