ಕೊರೋನಾ ಸೊಂಕು ಹೆಚ್ಚಳ ಹಿನ್ನಲೆಯಲ್ಲಿ ಬಿಗಿ ಕ್ರಮ
- ಕೊಡಗು ಜಿಲ್ಲೆಯಲ್ಲಿ ವಾರದ ಎರಡು ದಿನ ಮಾತ್ರ ಅಗತ್ಯ ಸಮಾಗ್ರಿ ಖರೀದಿಗೆ ಅವಕಾಶ ನೀಡಲಾಗಿದೆ. ಎರಡು ದಿನ ಅಂಗಡಿಮುಂಗಟ್ಟು ಓಪನ್ ಇರಲಿದೆ.
- ಮಂಗಳವಾರ ಹಾಗೂ ಶುಕ್ರವಾರ ಮಾತ್ರ ಅಗತ್ಯ ಸೇವೆ ಲಭ್ಯವಿರಲಿದೆ.
- ಬೆಳಿಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.
- ಮಡಿಕೇರಿಯಲ್ಲಿ ಶಾಸಕ ಅಪ್ಪಚ್ಷು ರಂಜನ್ ಹೇಳಿಕೆ ನೀಡಿದ್ದಾರೆ.
- ಉಸ್ತುವಾರಿ ಸಚಿವರೊಂದಿಗೆ ಸಭೆ ಬಳಿಕ ಹೇಳಿಕೆ ನೀಡಿರುವರು
- ಸಚಿವ ವಿ.ಸೋಮಣ್ಣ ಅವರೊಂದಿಗೆ ವಿಸಿ ಮೀಟಿಂಗ್ ನಡೆಸಿದರು.
- ಜಿಲ್ಲೆಯಲ್ಲಿ ಕರೋನಾ ಪ್ರಕರಣ ಗಣನೀಯವಾಗಿ ಏರಿಕೆ ಹಿನ್ನಲೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.