fbpx

ಕೆ.ಜಿ.ಬಿ ಕ್ಷೇತ್ರದ ಬಹುತೇಕ ಗ್ರಾಮೀಣ ರಸ್ತೆ ಅಭಿವೃದ್ಧೀಕರಣ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ರಸ್ತೆ ಅಭಿವೃದ್ಧಿಯ ಕಾಮಗಾರಿಗಳಿಗೆ ಶಾಸಕ ಕೆ.ಜಿ ಬೋಪಯ್ಯ ಚಾಲನೆ ನೀಡಿದರು.

ಕ್ಷೇತ್ರದ ಅಮ್ಮತ್ತಿ, ಬಾಳೆಲೆ, ನಿಟ್ಟೂರು ಸೇರಿದಂತೆ ಕಾಂಕ್ರೀಟೀಕರಣಗೊಂಡ ಸೇತುವೆಗಳು ಮತ್ತು ರಸ್ತೆಗೆ ಸಾರ್ವಜನಿಕ ಮುಕ್ತವಾಗಿ ನೀಡಲಾಗಿದ್ದು, ಹೊಸ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

error: Content is protected !!