ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಜಿಲ್ಲೆಗೆ ಆಗಮನ

ಕೇಂದ್ರ ಕೌಶಲಾಭಿವೃದ್ದಿ ಸಚಿವ ರಾಜೀವ್ ಚಂದ್ರಶೇಖರ್ ಬುಧವಾರ ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬಿಜೆಪಿ ವತಿಯಿಂದ ಸ್ವಾಗತಕೋರಲಿದ್ದು ಮಡಿಕೇರಿಯ ಯುದ್ದ ಸ್ಮಾರಕ,ಸೇನಿಗಳ ಪ್ರತಿಮೆಗಳಿಗೆ ಮಾಲಾರ್ಪಣೆ ಬಳಿಕ ಕ್ರಿಸ್ಟಲ್ ಕೋರ್ಟ್ನಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಕೋವಿಡ್ ನಿಯಮದಂತೆ ಆನ್ ಲೈನ್ ಮೂಲಕ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾಗಿದೆ.