ಕೇರಳ ಗಡಿಯಲ್ಲಿ ವಾಹನ ಸಂಚಾರಕ್ಕೆ ಕಡಿವಾಣ

ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕು ಗಣನೀಯ ಏರಿಕೆ ಹಿನ್ನಲೆಯಲ್ಲಿ ಕೊಡಗು ಜಿಲ್ಲಾಡಳಿತದಿಂದ ಮುಂಜಾಗೃತಾ ಕ್ರಮವಾಗಿ ಕೇರಳ ಮತ್ತು ಕೊಡಗು ಜಿಲ್ಲೆಗಳ ನಡುವೆ ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ಸಂಚಾರ ನಿಷೇಧ ಮಾಡಲಾಗಿದೆ. ಇಂದಿನಿಂದ ಸೆಪ್ಟೆಂಬರ್ 13ರವರೆಗೆ ನಿಷೇಧಿಸಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ.