ಕೊಡಗಿಗೆ ಕೇಂದ್ರ ಸಚಿವರ ಆಗಮನ

ಕೇಂದ್ರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಐ.ಟಿ ಕೇಂದ್ರ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಮಡಿಕೇರಿಗೆ ಆಗಮಿಸಿದ್ದಾರೆ.

ಅವರನ್ನು ಶಾಸಕರಾದ ಅಪಚ್ಚುರಂಜನ್, ಕೆ.ಜಿ ಬೋಪಯ್ಯ, ಎಂ.ಎಲ್.ಸಿ ಸುನಿಲ್ ಸುಬ್ರಮಣಿ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಸೇರಿದಂತೆ ಕಾರ್ಯಕರ್ತರಿಂದ ಒಡಿಕತ್ತಿ ನೀಡಿ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸ್ವಾಗತ ಮಾಡಿದರು.