ಕೊಡಗಿನಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಚಿವ ಸಿ.ಪಿ.ವೈ

ದುಬಾರೆ, ಹಾರಂಗಿ ಪ್ರವಾಸಿ ಕೇಂದ್ರಗಳಿಗೆ ಪ್ರವಾಸೋದ್ಯಮ ಸಚಿವ ಸಿಪಿವೈ ಭೇಟಿ ಮಾಡಿದ್ದಾರೆ.
ಕೊಡಗು ಜಿಲ್ಲೆಯನ್ನು ವಿಶ್ವ ದರ್ಜೆಯ ಪ್ರವಾಸಿ ತಾಣ ಮಾಡುವ ಚಿಂತನೆ ವ್ಯಕ್ತಡಿಸಿದ ಅವರು ಕೊಡಗು ಜಿಲ್ಲೆಯಲ್ಲಿ ಹೆಲಿಟೂರಿಸಂ ಬಗ್ಗೆ ಕ್ರಿಯಾ ಯೋಜನೆ ,ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಾಹಸಿ ವಾಟರ್ ಸ್ಪೋರ್ಟ್ಸ್ ಯೋಜನೆ ಇದೆ ಎಂದರು.