fbpx

ಕೊಡಗಿನಲ್ಲಿ ಭಾರಿ ಮಳೆ ಸಂಭವ.

ಕೊಡಗು: ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತವು ಯಮನ್ ಕರಾವಳಿ ತೀರದ ಕಡೆ ಚಲಿಸುತ್ತಿದ್ದು
ನಾಳೆ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚೆನೆ ಪ್ರಕಾರ
ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ದ. ಕ. ದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಪುತ್ತೂರು, ವಿಟ್ಲ, ಕನ್ಯಾನ, ಕಾಸರಗೋಡಿನ ಮುಳ್ಳೇರಿಯ ಸುತ್ತಮುತ್ತ ಭಾಗ
ಮೂಡಿಗೆರೆ, ಶ್ರಿಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ, ಸಿದ್ಧಾಪುರ , ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ತುಮಕೂರು, ಪಾವಗಢ,
ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

error: Content is protected !!